ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ನಿವಾಸದ ಮೇಲೆ ಐಟಿ ದಾಳಿ

Webdunia
ಗುರುವಾರ, 18 ಮೇ 2017 (15:49 IST)
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ್ ನಿವಾಸದ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಚಿತ್ರದುರ್ಗದ ಭೀಮಸಮುದ್ರದಲ್ಲಿರುವ ಸಂಸದ ಸಿದ್ದೇಶ್ವರ್ ನಿವಾಸದ ಮೇಲೆ ಇಂದು ಬೆಳಿಗ್ಗೆ  ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಸಿದ್ದೇಶ್ವರ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ಕೂಡಾ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
 
ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಜಿ.ಎಂ.ಸಿದ್ದೇಶ್ವರ್ ವಿರುದ್ಧ ಐಟಿ ಇಲಾಖೆಗೆ ದೂರುಗಳ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments