20 ವರ್ಷಗಳಿಂದ ಆಗದ್ದು ಈಗ ಆಗಿ ಬಿಟ್ಟಿದೆ…!

Webdunia
ಶನಿವಾರ, 13 ಏಪ್ರಿಲ್ 2019 (16:33 IST)
ಕಳೆದ ಎರಡು ದಶಕಗಳಿಂದ ಆಗದ್ದು ಈಗ ಖಾಲಿ ಆಗಿದೆ.
ಜನರು ಮತ್ತು ಜಾನುವಾರುಗಳಿಗೆ ಕುಡಿಯಲು ನೀರು ಒದಗಿಸುತ್ತಿದ್ದ ಹಳ್ಳ ಈ ಬಾರಿ ಖಾಲಿ ಆಗಿರೋದು ಅಲ್ಲಿನ ಜನರಲ್ಲಿ ಚಿಂತೆಗೀಡುಮಾಡಿದೆ. ಈ ಮೂಲಕ ಜನರೂ ಸೇರಿ ಮೂಕ ಪ್ರಾಣಿಗಳು ಕಂಗಾಲಾಗಿವೆ.

ರಾಯಚೂರು ಜಿಲ್ಲೆಯನ್ನು ಸತತವಾಗಿ ಕಾಡುತ್ತಿರುವ ಬರಗಾಲ ಕಳೆದ ಎರಡು ದಶಕಗಳಲ್ಲಿ ಬತ್ತದ ಹಳ್ಳವನ್ನು ಈ ಬಾರಿ ಖಾಲಿ ಮಾಡಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ-ಜಂಬಲದಿನ್ನಿ ಹಳ್ಳ ಯಾವುದೇ ಬರಗಾಲಕ್ಕೂ ಜಗ್ಗಿರಲಿಲ್ಲ. ಆದ್ರೆ ಈ‌ ಬಾರಿ ಹಳ್ಳದಲ್ಲಿ ನೀರಿಲ್ಲ.

ಪರಿಣಾಮ ಹಳ್ಳ ತನ್ನ ಮೂಲ ಸ್ವರೂಪ ಕಳೆದುಕೊಳ್ಳುತ್ತಿರುವ ಜೊತೆಗೆ ಜನ ಜಾನುವಾರುಗಳಿಗೆ ಜೀವಜಲದ ಸಮಸ್ಯೆ ಉದ್ಭವಿಸಿದೆ. ಬಿಸಿಲೂರಿನ 20 ವರ್ಷಗಳಿಂದ ಬತ್ತದ ಹಳ್ಳ ಭೀಕರ ಬರಗಾಲಕ್ಕೆ ಖಾಲಿ ಆಗಿದೆ. ಈ ಹಳ್ಳ ಗಲಗ, ಮುಂಡರಗಿ, ಹುಲಿಗುಡ್ಡ, ಪರಪುರ ಗ್ರಾಮಗಳ ಜನರಿಗೆ ನೀರು ಒದಗಿಸುತ್ತಿತ್ತು.

ಭೀಕರ ಬರಗಾಲದ ಕಾರಣ ಕಳೆದ ಎರಡು ದಶಕಗಳಿಂದ ಬತ್ತದ ಅಮರಾಪುರ-ಜಂಬಲದಿನ್ನಿ ಹಳ್ಳ ಬತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ರೋ ಸ್ಟೇಷನ್ ನಲ್ಲಿ ಮಗನನ್ನು ಗರ್ಲ್ ಫ್ರೆಂಡ್ ಜೊತೆ ನೋಡಿದ ತಾಯಿ: ಮುಂದೇನಾಯ್ತು ವಿಡಿಯೋ ನೋಡಿ

ಜಲ ಮಂಡಲಿ ಎಡವಟ್ಟಿಗೆ ಯುವಕ ಬಲಿ, ಉಪಗುತ್ತಿಗೆದಾರ ಅರೆಸ್ಟ್‌

ಮೃತದೇಹ ತಂದು ಪ್ರತಿಭಟನೆ, ಹಲವರ ವಿರುದ್ಧ ದಾಖಲಾಯಿತು ಕೇಸ್‌

ವಸತಿ ಶಾಲೆಯಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಗರ್ಭಿಣಿ, ಇವನೇ ಬಂಧಿತ

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಅಜಿತ್ ಪವಾರ್ ಸಾವಿನ ಬಗ್ಗೆ ಎಸ್‌ಪಿ ನಾಯಕ ಸ್ಟೋಟಕ ಮಾಹಿತಿ

ಮುಂದಿನ ಸುದ್ದಿ
Show comments