Webdunia - Bharat's app for daily news and videos

Install App

ನಗರದಲ್ಲಿ ಹೆಚ್ಚಾದ ಚಳಿ

Webdunia
ಸೋಮವಾರ, 18 ಡಿಸೆಂಬರ್ 2023 (14:20 IST)
ಕಳೆದ ಎರಡು ದಿನಗಳಿಂದ ನಗರದಲ್ಲಿ ಚಳಿ ಹೆಚ್ಚಾಗಿದೆ.ಚಳಿಯ ವಾತಾವರಣ ಇನ್ನು ಮೂರು ದಿನಗಳ ಕಾಲ ನಗರದಲ್ಲಿ ಮುಂದುವರೆಯಲಿದ್ದು,ನಗರದಲ್ಲಿಚಳಿಯ ಜೊತಗೆ ನೆಲಗಾಳಿಯು ಹೆಚ್ಚಾಗಿದೆ.‌ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು,ಮೈಸೂರು, ಮಂಡ್ಯ ಚಾಮರಾಜನಗರ, ಶಿವಮೊಗ್ಗ, ಹಾಸನ,ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ
 
ಬೆಂಗಳೂರಿನಲ್ಲಿ ಚಳಿ  ಹೆಚ್ಚಾಗಲಿದ್ದು ಮೋಡ ಕವಿದ ವಾತಾವರಣ ಇರಲಿದೆ. ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೋಗಿ ಬರ್ತೀನಿ ಒಡತಿ... ಸಾಯುವ ಕೆಲವೇ ಕ್ಷಣ ಮೊದಲು ಬೆಕ್ಕು ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ Video

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಮುಂದಿನ ಸುದ್ದಿ
Show comments