ಗಾಯದ ಮೇಲೆ ಬರೆ ಎಳೆದಂತಾಗಿದೆ- C.T.ರವಿ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (15:00 IST)
ಸುಪ್ರೀಂ ಕೋರ್ಟ್​​​ ತೀರ್ಪು ಗಾಯದ ಮೇಲೆ ಬರ ಎಳೆದಂತಾಗಿದೆ ಎಂದು BJP ಮಾಜಿ ಶಾಸಕ C.T.ರವಿ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಾವು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡ್ತಿಲ್ಲ. ಆದರೆ ನಮ್ಮ ರಾಜ್ಯ ಸರ್ಕಾರದ ತಪ್ಪುಗಳನ್ನು ಎತ್ತಿ ಹೇಳಬೇಕಿದೆ ಎಂದ್ರು. ತಮಿಳುನಾಡು ಕೇಳುವ ಮೊದಲೇ ಕರ್ನಾಟಕ ನೀರು ಬಿಟ್ಟಿತ್ತು.. CWRC ನಮ್ಮ ನೆರವಿಗೆ ಬರಲಿಲ್ಲ.. ಸುಪ್ರೀಂ ಕೋರ್ಟ್​ನಲ್ಲೂ ಈಗ ತೀರ್ಪು ಬಂತು. ಕೇಳುವ ಮೊದಲೇ ನೀರು ಬಿಟ್ಟಿದ್ದು ಯಾಕೆ ಎಂದು ಅವರು ಪ್ರಶ್ನಿಸಿದ್ರು.. ಈಗ ನೀರು ಬಿಟ್ಟು ಸಭೆ ಕರೆಯುವ ಹೊಸ ಸಂಪ್ರದಾಯ ಶುರು ಮಾಡಿದ್ದೀರಿ.. ನೀರು ಬಿಟ್ಟ ಮೇಲೆ ಸಂಸದರ ಸಭೆ ಮಾಡಿದ್ರಿ.. ನೀರು ಬಿಟ್ಟ ಮೇಲೆ ವಾದ ಶುರು ಮಾಡಿದ್ರಿ ಎಂದು ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments