Select Your Language

Notifications

webdunia
webdunia
webdunia
webdunia

ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಯತ್ನಾಳ್

ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಯತ್ನಾಳ್
ವಿಜಯಪುರ , ಬುಧವಾರ, 7 ಜೂನ್ 2023 (09:07 IST)
ವಿಜಯಪುರ : ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ, ಕರ್ನಾಟಕ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
 
ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದ ವಿಚಾರವಾಗಿ ಟ್ವೀಟ್ ಮೂಲಕ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. ಇದು ತಾಲಿಬಾನ್ ಅಲ್ಲ ಕರ್ನಾಟಕ ಎಂದ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಿಷ್ಕರಣೆ : ಶಿಕ್ಷಣ ಇಲಾಖೆಗೆ ಸಿಎಂ ಮೌಖಿಕ ಸೂಚನೆ