Select Your Language

Notifications

webdunia
webdunia
webdunia
webdunia

ಪ್ರಭಾಕರ್ ರೆಡ್ಡಿಗೆ ಐಟಿ ಶಾಕ್

IT shock for Prabhakar Reddy
bangalore , ಬುಧವಾರ, 15 ಫೆಬ್ರವರಿ 2023 (15:23 IST)
ಜೆಡಿಎಸ್ ಮುಖಂಡ ಪ್ರಭಾಕರರೆ ಡ್ಡಿ ಮನೆ ಮೇಲೆ ಐಟಿ ದಾಳಿ ಮಾಡಿದೆ.ಬೆಂಗಳೂರು ದಕ್ಷಿಣ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಪ್ರಭಾಕರ ರೆಡ್ಡಿ ಮನೆ ಸೇರಿದಂತೆ ಏಕಕಾಲದಲ್ಲಿ ಮೂರು ಕಡೆ  ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಮೈಲಸಂದ್ರದ ಮನೆ, ಕಚೇರಿ ಮತ್ತು ಕೋಣನಕುಂಟೆಯ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದ್ದಾರೆ.
 
ಐಟಿ ಅಧಿಕಾರಿಗಳಿಂದ ಲೆಕ್ಕಪತ್ರಗಳ ಪರಿಶೀಲನೆ ನಡೆಸಲಾಗ್ತಿದೆ.ಮನೆ ಬಳಿ ಯಾರನ್ನ ಪೊಲೀಸರು ಒಳಬಿಡದೇ ಶೋಧ ಕಾರ್ಯ ನಡೆಸುತ್ತಿದ್ದಾರೆ.ಅಲ್ಲದೇ ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದು ಶೋಧಕಾರ್ಯ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

7ನೇ ವೇತನ ಆಯೋಗ ಜಾರಿ : ಜೆಪಿ ನಡ್ಡಾ