Daily Horoscope

Select Your Language

Notifications

webdunia
webdunia
webdunia
webdunia

ಡಿ.ಕೆ.ಶಿವಕುಮಾರಗೆ ಐಟಿ ಶಾಕ್- ಮೂರು ಎಫ್ಐಆರ್

ಐಟಿ ದಾಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಐಟಿ ಇಲಾಖೆ ಶಾಕ್ ನೀಡಿದ್ದು, ಮೂರು ಎಫ್ಐಆರ್ ದಾಖಲು ಮಾಡಲಾಗಿದೆ.

ಆರ್ಥಿಕ ಅಪರಾಧ ನ್ಯಾಯಾಲಯದಲ್ಲಿ ಮೂರು ಪ್ರಕರಣಗಳನ್ನು ಐಟಿ ಇಲಾಖೆ ಅಧಿಕಾರಿಗಳು ದಾಖಲು ಮಾಡಿದ್ದಾರೆ.

ತೆರಿಗೆ ವಂಚನೆ ಮಾಡಿದ್ದಾರೆ. ಸಾಕ್ಷ್ಯ ಮುಚ್ಚಿಟ್ಟು ಸುಳ್ಳು ಮಾಹಿತಿ ನೀಡಿದ್ದಾರೆ ಹಾಗೂ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಐಟಿ ಅಧಿಕಾರಿಗಳು ಪ್ರಕರಣ ದಾಖಲು ಮಾಡಿರುವುದರಿಂದ ಡಿ.ಕೆ.ಶಿವಕುಮಾರ್ ಅವರಿಗೆ ಬಂಧನ ಭೀತಿಯೂ ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಅಟೋ ಚಾಲಕನಿಗೆ ವಿಧಾನಪರಿಷತ್ ಸ್ಥಾನ: ಕುಮಾರಸ್ವಾಮಿ ಭರವಸೆ