Webdunia - Bharat's app for daily news and videos

Install App

ಡಿಕೆಶಿಗೆ ಮತ್ತೆ ಐಟಿ ಶಾಕ್; ಒಂದು ತಿಂಗಳಲ್ಲೇ ಡಿಕೆಶಿ ಕುಟುಂಬಕ್ಕೆ ನೀಡಿದ ನೋಟಿಸ್ ಎಷ್ಟು ಗೊತ್ತಾ?

Webdunia
ಸೋಮವಾರ, 2 ಡಿಸೆಂಬರ್ 2019 (10:57 IST)
ಬೆಂಗಳೂರು : ಡಿಕೆಶಿವಕುಮಾರ್ ಅವರ  ವಿರುದ್ಧ  ಐಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ, ಡಿಕೆಶಿ , ಕುಟುಂಬಸ್ಥರಿಗೆ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದೆ ಎಂಬುದಾಗಿ ತಿಳಿದುಬಂದಿದೆ.



ದಿನ ಬಿಟ್ಟು ದಿನ ನೋಟಿಸ್ ನೀಡಿರುವ ಐಟಿ ಇಲಾಖೆ ಈಗಾಗಲೇ ಡಿಕೆಶಿ , ಕುಟುಂಬಸ್ಥರಿಗೆ ಒಂದೇ ತಿಂಗಳಿನಲ್ಲಿ 30 ನೋಟಿಸ್ ನೀಡಿದೆ ಎನ್ನಲಾಗಿದೆ.  ಡಿಕೆ ಶಿವಕುಮಾರ್, ಪತ್ನಿ ಉಷಾ, ಸೋದರ ಡಿಕೆ ಸುರೇಶ್ , ಡಿಕೆಶಿ ಪುತ್ರಿ ಐಶ್ವರ್ಯಗೂ ಐಟಿ ಇಲಾಖೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.


 ಚುನಾವಣೆ ಪ್ರಚಾರದ ಹಿನ್ನಲೆ  ಡಿಕೆಶಿ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕ ನಿಗದಿಗೆ ಮನವಿ ಮಾಡಿದರೂ ಕೂಡ ಐಟಿ ಇಲಾಖೆ ನೋಟಿಸ್ ಮೇಲೆ ನೋಟಿಸ್ ನೀಡಿದೆ, ಹೀಗಾಗಿ ಇಂದು ಡಿಕೆಶಿ ವಿಚಾರಣಗೆ ಹಾಜರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments