ಮಾಜಿ ಸಿಎಂ H.D.ಕುಮಾರಸ್ವಾಮಿ ಆರೋಪಕ್ಕೆ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇವಲ ಪ್ರಚಾರಕ್ಕಾಗಿ ಆರೋಪ ಮಾಡೋದಲ್ಲ. ಆರೋಪ ಮಾಡಿದ್ರೆ ಪ್ರಚಾರದಲ್ಲಿ ಇರ್ತೀವಿ ಅಂದುಕೊಂಡಿದ್ದಾರೆ. 40% ಕಮಿಷನ್, ಕಳಪೆ ಕಾಮಗಾರಿ ಆರೋಪ ಇದೆ. ತನಿಖೆ ಮಾಡುತ್ತೇವೆಂದು ಸಿಎಂ, ಡಿಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.