ಗುರಾಯಿಸ್ತಿದ್ಯಾ ಎಂದು ಕೇಳಿದ್ದೇ ತಪ್ಪಾಯ್ತ! ಮುಂದೇನಾಯ್ತು?

Webdunia
ಭಾನುವಾರ, 3 ಜುಲೈ 2022 (09:03 IST)
ಚಿತ್ರದುರ್ಗ : ಗುರಾಯಿಸಿದ್ದನ್ನು ಪ್ರಶ್ನಿಸಿದ ಯುವಕನಿಗೆ,  ಮತ್ತೋರ್ವ ಯುವಕ ಚಾಕು ಇರಿದು ಎಸ್ಕೇಪ್ ಆಗಿರುವ ಘಟನೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಆಲೂರು ಗ್ರಾಮದ ಯುವಕ ಸಮಿವುಲ್ಲಾ ಶನಿವಾರ ಸಂಜೆ ವಾಯುವಿಹಾರಕ್ಕೆಂದು ಧಾವಿಸಿ, ರಸ್ತೆಯಲ್ಲಿ ನಿಂತಿದ್ದಾಗ,  ನೂತನ್ ಗುರಾಯಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ ಈ ರೀತಿ ಯಾಕೆ ಗುರಾಯಿಸುತ್ತೀಯಾ ಎಂದು ಸಮಿವುಲ್ಲಾ ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತು ವಿಕೋಪಕ್ಕೆ ತಿರುಗಿ, ಸಮಿವುಲ್ಲಾ, ನೂತನ್ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರಿಂದ ಕೋಪಗೊಂಡ ನೂತನ್ ಸಮಿವುಲ್ಲಾನ ಎದೆ ಮತ್ತು ಹಣೆಯ ಭಾಗಕ್ಕೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಚಾಕು ಇರಿತಕ್ಕೊಳಗಾದ ಸಮಿವುಲ್ಲಾ ಗಂಭೀರ ಗಾಯಗೊಂಡಿದ್ದು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ತೆರಳಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments