Webdunia - Bharat's app for daily news and videos

Install App

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Sampriya
ಬುಧವಾರ, 18 ಜೂನ್ 2025 (18:53 IST)
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮತ್ತೆ ಮುಖ್ಯಮಂತ್ರಿ ಸ್ಥಾನದ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿದರು. 

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಟಿಸಿಎಲ್ ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಈ ರೀತಿಯ ಆಸೆಯನ್ನು ವ್ಯಕ್ತಪಡಿಸಿದರು. ಶಿವಕುಮಾರ್ ಭಾಷಣ ಮಾಡಲು ಬಂದ ಕೂಡಲೇ ವಿದ್ಯುತ್ ಇಲಾಖೆ ಸಿಬ್ಬಂದಿಗಳು, ನೌಕರರು ಡಿಕೆ ಡಿಕೆ ಅಂತ ಘೋಷಣೆ ಕೂಗಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಈಗ ಡಿಕೆ ಡಿಕೆ ಅನ್ನೋದು ಅಲ್ಲ. ಎಲೆಕ್ಷನ್‌‌ನಲ್ಲಿ ಇನ್ನೊಂದು ಸಾರಿ ಡಿಕೆ ಶಿವಕುಮಾರ್ ತಂದು ಕೂರಿಸಿದ ಮೇಲೆ ಈ ಘೋಷಣೆ ಕೂಗಿ. ಅದಕ್ಕೆ ನೀವು ಶಕ್ತಿ ಕೊಡಬೇಕು ಎಂಬ ಮನವಿ ಮಾಡಿದರು. 

ನೀವು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ನನ್ನು ಮೇಲಕ್ಕೆ ಎತ್ತಬಹುದು. ಕೆಳಗೆ ಇಳಿಸಬಹುದು. ಅಷ್ಟು ಶಕ್ತಿ ನಿಮಗೆ ಇದೆ. ನಾವು ನಿಮಗೆ ಎಲ್ಲಾ ಮಾಡಿದ್ದೇವೆ. ನಿಮಗೆ ನಮ್ಮ ಮೇಲೆ ಉಪಕಾರ ಸ್ಮರಣೆ ಇರಬೇಕು. ಬರೀ ಡಿಕೆ ಡಿಕೆ ಅನ್ನೋದಲ್ಲ. ಈ ಸರ್ಕಾರವನ್ನು ತಂದು ಕೂರಿಸಬೇಕು ಎನ್ನುವ ಮೂಲಕ ಸಿಎಂ ಸ್ಥಾನಕ್ಕೆ ಆಶೀರ್ವಾದ ಮಾಡಬೇಕೆಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments