Daily Horoscope

Select Your Language

Notifications

webdunia
webdunia
webdunia
webdunia

ದೇಶಕ್ಕೆ ಭ್ರಷ್ಟಚಾರವನ್ನು ಪರಿಚಯಿಸಿದ್ದೆ ಕಾಂಗ್ರೆಸ್‌

BJP Leader Chalavadi Narayana Swamy
ಬೆಂಗಳೂರು: ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದವರು ಇದೀಗ ಎಲ್ಲಿದ್ದಾರೆ ಎಂದು ವಿಧಾನ ಪತಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಪ್ರಶ್ನೆ ಮಾಡಿದ್ದಾರೆ. 

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರ ಉಪಸ್ಥಿತಿಯಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‌

ಭ್ರಷ್ಟಾಚಾರಿಗಳನ್ನು ಪ್ರೇರೇಪಿಸುವ ಪಕ್ಷ ಕಾಂಗ್ರೆಸ್. ಭಷ್ಟಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್‌. ಇನ್ನೂ ದೇಶಕ್ಕೆ ಭ್ರಷ್ಡಚಾರನ್ನು ಪರಿಚಯಿಸಿದ್ದೆ ಕಾಂಗ್ರೆಸ್ ಎಂದು ಕಿಡಿಕಾರಿದರು.   
ಸುಳ್ಳು ಹೇಳುವುದು, ತಮಗೆ ಬೇಕಾದ್ದನ್ನು ಮಾತ್ರ ಹೋರಾಟ ಮಾಡಿ ನುಣುಚಿಕೊಳ್ಳುವುದು ಕಾಂಗ್ರೆಸ್ಸಿನ ಸ್ವಭಾವ ಎಂದು ಆಕ್ಷೇಪಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಕುತೂಹಲ ಮೂಡಿಸಿದ ಮೈಸೂರಲ್ಲಿ ಸಚಿವ ಸ್ಥಾನ ವಂಚಿತರ ದಿಢೀರ್ ಸಭೆ