ನೆಲಕ್ಕೆ ಬಿದ್ದರೂ ಮಹಿಳೆ ಮೇಲೆ ನೀಚರಿಬ್ಬರು ಮಾಡಿದ್ರು ಆ ಕೆಲಸ

Webdunia
ಶುಕ್ರವಾರ, 10 ಜನವರಿ 2020 (18:38 IST)

ಮಹಿಳೆಯೊಬ್ಬರು ನೆಲಕ್ಕೆ ಬಿದ್ದರೂ ಬಿಡದೇ ದುಷ್ಕರ್ಮಿಗಳು ನೀಚ ಕೆಲಸ ಮಾಡಿ ಪರಾರಿಯಾಗಿದ್ದಾರೆ.
 

ಯಾದಗಿರಿಯ ಲಕ್ಷ್ಮಿ ನಗರದಲ್ಲಿ ಘಟನೆ ನಡೆದಿದ್ದು, ಪದ್ಮಾವತಿ ಎನ್ನುವವರ ಕೊರಳಲ್ಲಿ ಇದ್ದ 40 ಗ್ರಾಮ್ ನ ಮಾಂಗಲ್ಯವನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಗರಿಸಿಕೊಂಡು ಹೋಗಿದ್ದಾರೆ.

ಚೈನ್ ಎಳೆದ ರಭಸಕ್ಕೆ ಪದ್ಮಾವತಿ ನೆಲಕ್ಕೆ ಬಿದ್ದಿದ್ದಾರೆ. ಆದರೂ ಬಿಡದೆ ಮಹಿಳೆಯ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ ಕಳ್ಳರು.

ಸಿಸಿಟಿವಿಯಲ್ಲಿ ದುಷ್ಕರ್ಮಿಗಳ ಕೃತ್ಯ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಬಿಗ್‌ಬಾಸ್‌ ಮನೆ ಹೊಸ ಹುರುಪಿನೊಂದಿಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳು, ಬಿಗ್‌ಬಾಸ್ ಜ್ಯೋತಿ ಆರಲು ಅಸಾಧ್ಯ

ಮನೆಗೆ ಕರೆಸಿಕೊಂಡು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನ ಕಾಲೇಜಿಗೆ ಮುತ್ತಿಗೆ

ಮುಂದಿನ ಸುದ್ದಿ
Show comments