ರಾಜ್ಯದಲ್ಲಿ ಮುಂದಿನ 5 ದಿನ ಮಳೆ

Webdunia
ಶುಕ್ರವಾರ, 9 ಡಿಸೆಂಬರ್ 2022 (19:47 IST)
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಅಲರ್ಟ್ ನೀಡಲಾಗಿದೆ. ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿಯಲ್ಲಿ ಮ್ಯಾಂಡಸ್ ಚಂಡಮಾರುತ ಅಬ್ಬರದ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಮತ್ತು ಪ್ರವಾಸಿಗರಿಗೆ ಕಡಲತೀರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಇಂದಿನಿಂದ ನಾಲ್ಕು ದಿನ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments