Webdunia - Bharat's app for daily news and videos

Install App

ಇದೆಲ್ಲದಕ್ಕೂ ಇತಿಶ್ರೀ ಹೈಕಮಾಂಡ್ ಮಾಡುತ್ತದೆ: ವಿಜಯೇಂದ್ರ ಕೌಂಟರ್‌ ಕೊಟ್ಟಿದ್ದು ಯಾರಿಗೆ

Sampriya
ಸೋಮವಾರ, 20 ಜನವರಿ 2025 (16:35 IST)
ಬೆಂಗಳೂರು: ಸದ್ಯ ಬಿಜೆಪಿಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಬಿವೈ ವಿಜಯೇಂದ್ರ ಹಾಗೂ ಯತ್ನಾಳ್ ಬಣಗಳ ನಡುವೆ ವಾಕ್ಸಮರ ಜೋರಾಗಿದೆ. ಈ ವಿಚಾರವಾಗಿ ಇಂದು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನನ್ನ ವಿರುದ್ಧ ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಕೌಂಟರ್ ಕೊಟ್ಟರು.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್ ಮಾಡೋರು ಮಾಡಿಕೊಳ್ಳಲಿ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಕೆಲಸ ಮಾಡಲು ಬಂದಿದ್ದು, ಮಾಡಿಕೊಂಡು ಹೊಗುತ್ತಿದ್ದೇನೆ. ಕೆಲಸ ಇಲ್ಲದೇ ಇರೋರು ಮಾತನಾಡುತ್ತಾರೆ, ಮಾತನಾಡಲಿ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಲೇವಡಿ ಮಾಡಿದರು.

ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಕ್ರಮ ಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ. ಫೆಬ್ರವರಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ಕಾರ್ಯಕರ್ತರ ನೋವು ಇದೆ. ಆ ನೋವು ಏನು ಎಂದು ಅರ್ಥ ಆಗುತ್ತೆ. ಇದೆಲ್ಲದಕ್ಕೂ ಇತಿಶ್ರೀ ಹಾಡೋ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments