Webdunia - Bharat's app for daily news and videos

Install App

ಇದು ಬಿಜೆಪಿಯ ದೊಡ್ಡ ಸಾಧನೆ; ಬಿಎಸ್ ವೈ

Webdunia
ಸೋಮವಾರ, 18 ಡಿಸೆಂಬರ್ 2017 (13:21 IST)
ಬೆಂಗಳೂರು:ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿರುವುದರ  ಕುರಿತು ಬಿಜೆಪಿ ಮುಖಂಡರಾದ ಬಿ.ಎಸ್ ಯಡಿಯೂರಪ್ಪ ಅವರು ಇದು ಬಿಜೆಪಿಯ ದೊಡ್ಡ ಸಾಧನೆ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ.


ಇವರು ತಮ್ಮ ನಿವಾಸದಲ್ಲೆ ಕುಳಿತು ಚುನಾವಣೆಯ ಫಲಿತಾಂಶವನ್ನು ವೀಕ್ಷಿಸಿದ್ದಾರೆ,.ಈ ಫಲಿತಾಂಶದಿಂದ  ಕರ್ನಾಟಕದಲ್ಲೂ ಬಿಜೆಪಿಗೆ ಗೆಲ್ಲುವ ಶಕ್ತಿ ಬಂದಂತಾಗಿದ್ದು, ಅಮಿತ್ ಶಾ, ಪ್ರಧಾನಿ ಮೋದಿ ತಮ್ಮ ಗೆಲುವಿಗೆ ದೊಡ್ಡ ಶಕ್ತಿ ಎಂದು ಹೇಳಿದ್ದಾರೆ.

ಹಾಗೆ  ಈ ಗೆಲುವು ಅಮಿತ್ ಶಾ, ಪ್ರಧಾನಿ ಮೋದಿ ಅವರಿಗೆ ಸಂದ ಜಯ, ಇದು ಕರ್ನಾಟಕದ ಚುನಾವಣೆಯ ಮೇಲೂ ಪ್ರಭಾವ ಬೀರಲಿದೆ. ರಾಜ್ಯದ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲೊದು ಖಚಿತ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments