ಜಾಧವ್ ತನ್ನನ್ನ ತಾನು ಮಾರಾಟ ಮಾಡಿಕೊಂಡಿದ್ದಾರೆಂದ ಅಧ್ಯಕ್ಷ!

Webdunia
ಸೋಮವಾರ, 6 ಮೇ 2019 (19:05 IST)
ಉಮೇಶ್ ಜಾಧವ್‌ಗೆ ಈ ಮೊದಲು ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗಿತ್ತು. ಆಗ ಮಲ್ಲಿಕಾರ್ಜುನ ಖರ್ಗೆಯವ್ರು ಬೆಂಬಲ ನೀಡಿದ್ದರು. ಆದರೆ ಜಾಧವ್, ಖರ್ಗೆ ಮತ್ತು ಕಾಂಗ್ರೆಸ್ ಗೆ ಮೋಸ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದೂರಿದ್ದಾರೆ.

ಕಲಬುರಗಿ ಜಿಲ್ಲೆ ಟೆಂಗಳಿ ಗ್ರಾಮದಲ್ಲಿ ಕೈ ಕಾರ್ಯಕರ್ತರ  ಬೃಹತ್‌ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗೂಂಡುರಾವ್ ಹೇಳಿಕೆ ನೀಡಿದ್ದು, ಇಂದು ಖರ್ಗೆಯವರಿಗಲ್ಲದೆ ಪಕ್ಷಕ್ಕೂ ಮೋಸ ಮಾಡಿದ್ದಾರೆ ಜಾಧವ್. ಚಿಂಚೋಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನ ನೀಡಿತ್ತು. ಉಮೇಶ್ ಜಾಧವ್‌ ಮಾತನ್ನ ಯಾರು ನಂಬಬೇಡಿ.  ಅವನೊಬ್ಬ ಸುಳ್ಳುಗಾರ ಎಂದು ಜರಿದರು.

23 ರ ನಂತ್ರ ಸಮ್ಮಿಶ್ರ ಸರ್ಕಾರ ಬಿದ್ದೋಗುತ್ತೆ ಅಂತಾ ಹಗಲುಗನಸು ಕಾಣ್ತಿದಾರೆ ಬಿಜೆಪಿಯವರು ಎಂದರು.

ಕುಂದಗೋಳದಲ್ಲಿ  ಸಚಿವ ಶಿವಳ್ಳಿಯವರ ನಿಧನದಿಂದ ಉಪಚುನಾವಣೆ ಎದುರಾಗಿದೆ. ಆದರೆ ಚಿಂಚೋಳಿಗೆ ಬೈ ಎಲೆಕ್ಷನ್ ಅಗತ್ಯವಿತ್ತಾ? ಜಾಧವ್ ತನ್ನನ್ನ ತಾನು ಮಾರಾಟ ಮಾಡಿಕೊಂಡಿದ್ದಾರೆ ಅಂತ ಗುಂಡೂರಾವ್ ಟೀಕೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಕಳ ಥೀಮ್ ಪಾರ್ಕ್‌ನಲ್ಲಿ ಮತ್ತೊಂದು ಹೊಸ ಪ್ರಕರಣ ದಾಖಲು, ಯಾವಾ ವಿಚಾರಕ್ಕೆ ಗೊತ್ತಾ

Nipah Virus: ಪ.ಬಂಗಾಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಸಿವಿಲ್ ಪ್ರಕರಣ, ಖಾಸಗಿ ವಿಟಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬಿಗ್‌ಶಾಕ್‌

14 ವರ್ಷದ ಬಾಲಕಿ ನಾಪತ್ತೆ ಪ್ರಕರಣ, ಕೈ ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಹಾರಾಷ್ಟ್ರ ಗೆಲುವಿಗೆ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸಿದ ಬಿಜೆಪಿ

ಮುಂದಿನ ಸುದ್ದಿ
Show comments