Daily Horoscope
✕

ಜಾಫರ್ ಷರೀಫ್ ಬಿಜೆಪಿ ಸೇರ್ಪಡೆ ಮಾಧ್ಯಮಗಳ ಸೃಷ್ಟಿ: ಸಿಎಂ

Webdunia
ಶನಿವಾರ, 1 ಏಪ್ರಿಲ್ 2017 (15:20 IST)
ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಬಿಜೆಪಿ ಸೇರ್ಪಡೆ ವದಂತಿ, ಇದು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ರೈಲ್ವೆ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ  ವರದಿಗಳ ಸತ್ಯಕ್ಕೆ ದೂರವಾಗಿವೆ ಎಂದರು.
 
ಕಾಂಗ್ರೆಸ್ ಪಕ್ಷದ ಯಾವುದೇ ಮುಖಂಡರು ಬಿಜೆಪಿ ಸೇರುವುದಿಲ್ಲ. ಅದೊಂದು ಕೋಮುವಾದಿಗಳ, ಭ್ರಷ್ಟಾಚಾರಿಗಳ ಪಕ್ಷವಾಗಿದೆ ಎಂದು ವಾಗ್ದಾಳಿ ನಡೆಸಿದರು.
 
ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಬಗ್ಗೆ ಪ್ರತಿಕ್ರಿಯೆ ನೀಡಲಾರೆ.ಯಾರೂ ಸಹ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments