ಕೇಂದ್ರದ ಮಾಜಿ ಸಚಿವ ಜಾಫರ್ ಶರೀಫ್ ನಿಧನ

Webdunia
ಭಾನುವಾರ, 25 ನವೆಂಬರ್ 2018 (13:27 IST)
ಬೆಂಗಳೂರು: ನಟ, ರಾಜಕಾರಣಿ ಅಂಬರೀಷ್ ಸಾವಿನ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜಾಫರ್ ಶರೀಫ್ ನಿಧನದ ಸುದ್ದಿ ಬಂದಿದೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಜಾಫರ್ ಶರೀಫ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಶಾಸಕ ಎನ್ ಹ್ಯಾರಿಸ್, ವೀರಪ್ಪ ಮೊಯಿಲಿ ಸೇರಿದಂತೆ ಕಾಂಗ್ರೆಸ್ ನಾಯಕರು ಶರೀಫ್ ಅಂತಿಮ ದರ್ಶನ ಪಡೆದಿದ್ದಾರೆ. ಪಿವಿ ನರಸಿಂಹರಾವ್ ಸಂಪುಟದಲ್ಲಿ ಶರೀಫ್ ಕೇಂದ್ರದಲ್ಲಿ ಸಚಿವರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೀಕರ್ ಅನ್ಬೇಕಾ, ಚೇರ್ ಮ್ಯಾನ್ ಅನ್ಬೇಕಾ: ಕನ್ ಫ್ಯೂಸ್ ಆದ ರಾಹುಲ್ ಗಾಂಧಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಭಾರತ ಅಮೆರಿಕಾ ವಾಣಿಜ್ಯ ಒಪ್ಪಂದದ ಬಗ್ಗೆ ಕಾಂಗ್ರೆಸ್ ಅಸಮಾಧಾನವೇನು, ಕೇಂದ್ರದ ಸಮರ್ಥನೆಯೇನು

ಅಮೆರಿಕಾ ಜೊತೆ ವ್ಯಾಪಾರ ಒಪ್ಪಂದವಾಗುತ್ತಿದ್ದಂತೇ ಭಾರತದ ಗೃಹಿಣಿಯರು ಖುಷ್: ಯಾಕೆ ಗೊತ್ತಾ

ಸಿಎಂ ಕುರ್ಚಿ ಉಳಿಸಲು ಅಬಕಾರಿ ಇಲಾಖೆಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ: ಆರ್ ಅಶೋಕ್ ಆರೋಪ

ಮುಂದಿನ ಸುದ್ದಿ
Show comments