ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ: ಶೆಟ್ಟರ್

Webdunia
ಗುರುವಾರ, 5 ಅಕ್ಟೋಬರ್ 2017 (16:34 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳನ್ನು ಹಣಿಯಲು ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ವಿನಾಶಕಾಲೇ ವಿಪರೀತ ಬುದ್ದಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ನಿಗ್ರಹ ದಳ ಭ್ರಷ್ಟರ ವಿರುದ್ಧ ತನಿಖೆ ನಡೆಸುವುದಿಲ್ಲ. ಭ್ರಷ್ಟರ ರಕ್ಷಣೆಗಾಗಿ ನಿಂತಿದೆ ಎಂದು ಕಿಡಿಕಾರಿದ್ದಾರೆ.
 
ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಕಾಡುತ್ತಿದೆ. ಆದ್ದರಿಂದಲೇ ಎಸಿಬಿ ಅಧಿಕಾರಿಗಳನ್ನು ಉಪಯೋಗಿಸಿಕೊಂಡು ಐಟಿ ಅಧಿಕಾರಿಗಳ ಮೇಲೆ ದಾಳಿ ನಡೆಸಲು ಸಿದ್ದತೆ ನಡೆಸುತ್ತಿದ್ದಾರೆ ಎಂದು ಗುಡುಗಿದರು.
 
ಎಸಿಬಿ ಸಂಸ್ಥೆ ಸಿಎಂ ಸಿದ್ದರಾಮಯ್ಯ ಕೃಪಾಪೋಷಿತ ಸಂಸ್ಥೆ. ಕೇವಲ ವಿರೋಧಿಗಳನ್ನು ಹಣಿಯಲು ಎಸಿಬಿ ಬಳಕೆ ಮಾಡಿಕೊಡಲಾಗುತ್ತದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments