Daily Horoscope
✕

ಜಗದೀಶ್ ಶೆಟ್ಟರ್ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾದ ಜೆ.ಪಿ ನಡ್ಡಾ

Webdunia
ಬುಧವಾರ, 19 ಏಪ್ರಿಲ್ 2023 (13:19 IST)
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ  ತೊರೆದು ಕಾಂಗ್ರೆಸ್  ಸೇರಿದ ಬಳಿಕ ಪಕ್ಷದಲ್ಲಿ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮುಂದಾಗಿದ್ದಾರೆ.
 
ಬಿಜೆಪಿ ವಿರುದ್ಧ ಉತ್ತರ ಕರ್ನಾಟಕ ಭಾಗದಲ್ಲಿ ಅತೀ ದೊಡ್ಡ ಹೊಡೆತ ಕೊಡಲು ಮುಂದಾಗಿರುವ ಶೆಟ್ಟರ್ ನಡೆಗೆ ಬಿಜೆಪಿ ವಲಯದಲ್ಲಿ ಗಲಿಬಿಲಿ ಶುರುವಾಗಿದ್ದು, ಇದಕ್ಕೆ ಮುಲಾಮು ಹಚ್ಚಲು ನಡ್ಡಾ ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಈಗಾಗಲೇ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿರುವ ಅವರು ಮುನಿಸಿಕೊಂಡಿರುವ ಲಿಂಗಾಯತ ಸಮುದಾಯದ ಅಸಮಾಧಾನವನ್ನ ಶಮನಮಾಡಲು ಹೊಸದೊಂದು ತಂತ್ರಕ್ಕೆ ಮುಂದಾಗಿದ್ದಾರೆ. ನಗರದಲ್ಲಿ ಎರಡು ದಿನಗಳ ಕಾಲ ಉಳಿದುಕೊಳ್ಳಲಿರುವ ಅವರು ವಿವಿಧ ವಿಷಯಗಳ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments