ಜಗದೀಶ್ ಶೆಟ್ಟರ್​​ಗೆ ಟಿಕೆಟ್ ಸಿಗೋ ವಿಶ್ವಾಸ

Webdunia
ಶುಕ್ರವಾರ, 14 ಏಪ್ರಿಲ್ 2023 (15:20 IST)
ಮಾಜಿ ಸಿಎಂ ಜಗದೀಶ್​ ಶೆಟ್ಟರ್​​​​ಗೆ BJP ಟಿಕೆಟ್​ ಕೈ ತಪ್ಪುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ​​​ ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ, ಶೆಟ್ಟರ್​ಗೆ ಟಿಕೆಟ್ ಸಿಗುತ್ತೆ ಅನ್ನೋ ನೀರಿಕ್ಷೆ ಇದೆ.. ನಮ್ಮ ಅಭಿಪ್ರಾಯ ಹೇಳಿದ್ದೇವೆ ಎಂದು ಜೋಶಿ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ 52 ಜನ ಹೊಸ ಮುಖಕ್ಕೆ ಟಿಕೆಟ್​​​ ಕೊಡಲಾಗಿದೆ.. ಕಾಂಗ್ರೆಸ್​ನಂತೆ ಬಿಜೆಪಿಯಲ್ಲಿ ಅಪ್ಪ‌ಮಕ್ಕಳಿಗೆ ಟಿಕೆಟ್ ಕೊಡಲ್ಲ ಎಂದು ಜೋಶಿ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments