Webdunia - Bharat's app for daily news and videos

Install App

ಜಗದೀಶ್ ಶೆಟ್ಟರ್ ಬೆಂಬಲಿಗರಿಗೆ ಬಿಜೆಪಿಯಿಂದ ಗೇಟ್ ಪಾಸ್

Webdunia
ಶನಿವಾರ, 29 ಏಪ್ರಿಲ್ 2023 (07:23 IST)
ಹುಬ್ಬಳ್ಳಿ : ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್ನ 27 ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ.
 
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರಿಗೆ ಬಿಜೆಪಿ ಗೇಟ್ ಪಾಸ್ ನೀಡಿದೆ. ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments