Webdunia - Bharat's app for daily news and videos

Install App

ಬೆಳಗಾವಿಗೆ ಆಗಮಿಸಿದ ಮೋದಿಗೆ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್

Sampriya
ಭಾನುವಾರ, 28 ಏಪ್ರಿಲ್ 2024 (10:04 IST)
Photo Courtesy X
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರಾರ್ಥವಾಗಿ ಪ್ರಧಾನಿ ಮೋದಿ ಅವರು ಇಂದು ಕುಂದಾನಗರಿ ಬೆಳಗಾವಿಗೆ ಆಗಮಿಸಿದ್ದಾರೆ.

ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ಮುಖಂಡರು ಸ್ವಾಗತಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.


ಬಾಗಲಕೋಟೆ ಲೋಕಸಭೆ ಮತಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಎನ್‌ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ, ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments