ಜಗದೀಶ್ ಶೆಟ್ಟರಿಗೆ ಟಿಕೆಟ್ ಸಿಕ್ಕೇ ಸಿಗುತ್ತೆ : ಯಡಿಯೂರಪ್ಪ

Webdunia
ಬುಧವಾರ, 12 ಏಪ್ರಿಲ್ 2023 (19:30 IST)
ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆ ಮಾಡಿಲ್ಲ. ಇದರಿಂದಾಗಿ ಅವರು ಅಸಮಾಧಾನಗೊಂಡಿದ್ದಾರೆ. ಈ ನಡುವೆಯೇ ಮಾಜಿ ಸಿಎಂ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಜಗದೀಶ್‌ ಶೆಟ್ಟರ್‌ ಅವರು ನಮ್ಮ ನಾಯಕರು.ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್‌ ತಪ್ಪೋದಿಲ್ಲ. ಅವರ ಸ್ಪರ್ಧೆ ನಿಶ್ಚಿತ ಎಂದು ಹೇಳಿದ್ದಾರೆ.ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಕಾರಣಾಂತರಗಳಿಂದ ಮೊದಲ ಪಟ್ಟಿಯಲ್ಲಿ ಶೆಟ್ಟರ್‌ಗೆ ಟಿಕೆಟ್‌ ಪ್ರಕಟವಾಗಿಲ್ಲ. ಆದ್ರೆ ಎರಡನೇ ಪಟ್ಟಿಯಲ್ಲಿ ಶೆಟ್ಟರ್‌ ಅವರ ಹೆಸರು ಇರಲಿದೆ. ಅವರು ಬಿಜೆಪಿ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ಇನ್ನೂ ಒಂದಿಷ್ಟು ಜನಕ್ಕೆ ಮಾತ್ರ ಅಸಮಾಧಾನ ಉಂಟಾಗಿದೆ ಅವರೊಂದಿಗೆ ಮಾತುಕತೆ ಮಾಡ್ತೀವಿ ಸದ್ಯದಲ್ಲೇ ಎಲ್ಲಾ ಪರಿಹಾರವಾಗುತ್ತೆ ಎಂದು ವಿಶ್ವಸ ವ್ಯಕ್ತಪಡಿಸಿದ್ರು.ಜಗದೀಶ್ ಶೆಟ್ಟರಿಗೆ ಟಿಕೆಟ್ ಸಿಕ್ಕೇ ಸಿಗುತ್ತೆ. ಆ ವಿಶ್ವಾಸ ನನಗೆ ಇದೆ.ಇನ್ನೂ ಲಕ್ಷ್ಮಣ ಸವದಿಗೆ ಪಕ್ಷ ಎಲ್ಲಾ ಗೌರವ ನೀಡಿದೆ.ಅವರಿಗೆ ಪಕ್ಷ ಎಲ್ಲಾ ಸ್ಥಾನ ಮಾನ ಕೊಟ್ಟಿದೆ..ಆದರೂ ಅವರು ರಾಜೀನಾಮೆ ಬಗ್ಗೆ ಮಾತಾಡ್ತಾರೆ.ಅವರೇ ಯೋಚನೆ ಮಾಡಬೇಕು  ಎಂದು ಬೇಸರ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Karnataka Weather: ಬೆಂಗಳೂರಿಗೆ ಚಳಿ, ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments