Webdunia - Bharat's app for daily news and videos

Install App

ಮತದಾನದ ದಿನ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ಗೆ ಸಿಕ್ಕಿತು ಬಿಗ್ ಬೂಸ್ಟ್!

Webdunia
ಶನಿವಾರ, 12 ಮೇ 2018 (07:05 IST)
ಬೆಂಗಳೂರು: ಇಂದು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಶವಂತ ಪುರ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿರುವ ಜಗ್ಗೇಶ್ ಗೆ ಚುನಾವಣೆಗ ಮೊದಲು ದೊಡ್ಡ ಬೂಸ್ಟ್ ಸಿಕ್ಕಿದೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜಗ್ಗೇಶ್ ಗೆ ಚಿತ್ರರಂಗದಿಂದ ಅನೇಕ ಸ್ನೇಹಿತರು ವಿಡಿಯೋ ಸಂದೇಶ ನೀಡಿ ಶುಭ ಹಾರೈಸಿದ್ದಾರೆ.

ಅದರ ಜತೆಗೆ ಮೊಮ್ಮಗ ಅರ್ಜುನ್ ನಿಂದ ಜಗ್ಗೇಶ್ ಗೆ ದೊಡ್ಡ ಸಪೋರ್ಟ್ ಸಿಕ್ಕಿದೆ. ತನ್ನ ತಂದೆ ತಾಯಿ ಜತೆ ವಿದೇಶಕ್ಕೆ ಹಾರುವ ಮೊದಲು ತಾತ ಜಗ್ಗೇಶ್ ಗೆ ಬಿಗಿಯಪ್ಪುಗೆ ನೀಡಿದ ಮೊಮ್ಮಗ ಅರ್ಜುನ್  ಬಿಜೆಪಿ ಚಿಹ್ನೆಯ ಟೋಪಿ ಧರಿಸಿ ಆಲ್ ದಿ ಬೆಸ್ಟ್ ಹೇಳಿದ್ದಾನಂತೆ. ಈ ಬಗ್ಗೆ ಸ್ವತಃ ಜಗ್ಗೇಶ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಖುಷಿಯಿಂದ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಪಾದಯಾತ್ರೆಗೆ ಬೆಚ್ಚಿಬಿದ್ದು ಸಿಎಂ ವಿಶೇಷ ಅಧಿವೇಶನ ಕರೆದಿದ್ದಾರೆ: ಬಿವೈ ವಿಜಯೇಂದ್ರ

ವಿವಾದಿತ ಪಾರ್ಕ್ ತಿದ್ದುಪಡಿ ವಿಧೇಯಕವನ್ನು ಕೊನೆಗೂ ಹಿಂಪಡೆದ ರಾಜ್ಯ ಸರ್ಕಾರ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ಬೆದರಿಸುವ ಯತ್ನ, ಇದಕ್ಕೆ ಭಯ ಪಡಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ ಕಿಡಿ

ರಾಹುಲ್ ಗಾಂಧಿಯನ್ನು ಏಕವಚನದಲ್ಲಿ ಕರೆದ್ರೆ, ನೀನು ಯಾವನೋ ಎಂದು ಕೇಳಬೇಕಾಗುತ್ತದೆ: ಶ್ರೀರಾಮುಲ್‌ಗೆ ಪ್ರದೀಪ್ ಈಶ್ವರ್‌ ವಾರ್ನಿಂಗ್

ಪಾಕ್‌ನ ವಿಮಾನ ಹೊಡೆದುರುಳಿಸಿ ಭಾರೀ ಸುದ್ದಿಯಾಗಿದ್ದ ಅಭಿನಂದನ್‌ ಅವಧಿಗೂ ಮುನ್ನಾ ನಿವೃತ್ತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments