ಇಂದು ಮಧ್ಯಾಹ್ನ ಜಗ್ಗೇಶ್ ನಾಮಪತ್ರ ಸಲ್ಲಿಕೆ

Webdunia
ಮಂಗಳವಾರ, 24 ಏಪ್ರಿಲ್ 2018 (10:54 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಯಶವಂತ ಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸ್ವತಃ ಜಗ್ಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಇಂದು ಮಧ್ಯಾಹ್ನ 12. 30 ಕ್ಕೆ ಹೇರೋಹಳ್ಳಿ ಎಆರ್ ಒ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತಿರುವೆ. ಇರಲಿ ನಿಮ್ಮೆಲ್ಲರ ಶುಭ ಹಾರೈಕೆ ಈ  ಪಾಮರನ ಮೇಲೆ. ಸಾಧ್ಯವಾದರೆ ಬನ್ನಿ ಬಂಧುಗಳೇ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಕೊನೆಯ ಕ್ಷಣದಲ್ಲಿ ಬಿಜೆಪಿ ಜಗ್ಗೇಶ್ ಗೆ ಯಶವಂತಪುರ ಕ್ಷೇತ್ರದ ಟಿಕೆಟ್‍ ನೀಡಿತ್ತು. ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಎಂಎಲ್ ಸಿಯಾಗಿದ್ದ ಜಗ್ಗೇಶ್ ಇದೀಗ ಬಿಜೆಪಿಯಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments