ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದರೆ ಜೈಲೂಟ ಗ್ಯಾರಂಟಿ

Sampriya
ಮಂಗಳವಾರ, 24 ಜೂನ್ 2025 (16:47 IST)
ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಸಾಮಾಜದ ಸ್ವಾಸ್ಥ್ಯ ಕೆಡಿಸುವ, ಕಪೋಲ ಕಲ್ಪಿತ ಮಾಹಿತಿಗಳ ಮೂಲಕ ಜನರ ಭಾವನೆ ಕೆರಳಿಸಿ ಶಾಂತಿ ಕದಡುವ ಸಂದೇಶಗಳನ್ನು ಹರಡುವವರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.

ಸಾಮಾಜಿಕ ಜಾಲತಾಣಗ‌ಳಲ್ಲಿ ಸುಳ್ಳು ಸುದ್ದಿ ಸೃಷ್ಟಿಸುವವರಿಗೆ ಮತ್ತು ಹಬ್ಬಿಸುವವರ ವಿರುದ್ಧ 7ವರ್ಷ ಜೈಲಿಹಾಗೂ 10 ಲಕ್ಷ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ. 

ಈ ಬಗ್ಗೆ ರಾಜ್ಯ ಸರ್ಕಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ. 

ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಸಾಮಾಜದ ಸ್ವಾಸ್ಥ್ಯ ಕೆಡಿಸುವ, ಕಪೋಲ ಕಲ್ಪಿತ ಮಾಹಿತಿಗಳ ಮೂಲಕ ಜನರ ಭಾವನೆ ಕೆರಳಿಸಿ ಶಾಂತಿ ಕದಡುವ ಸಂದೇಶಗಳನ್ನು ಹರಡುವವರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.

ಇದಕ್ಕಾಗಿಯೇ 'ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ' ಶೀಘ್ರವೇ ಜಾರಿಗೆ ಬರಲಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಸೃಷ್ಟಿಸುವವರಿಗೆ ಮತ್ತು ಹಬ್ಬಿಸುವವರಿಗೆ 7 ವರ್ಷ ಜೈಲು, ರೂ. 10 ಲಕ್ಷದ ವರೆಗೂ ದಂಡ ವಿಧಿಸುವ ಕಾನೂನು ಜಾರಿಯಾಗಲಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ

ಹೇಳಿದ ಮಾತು ಕೇಳಿಲ್ಲ ಎಂದು ಭಾರತದ ಮೇಲೆ ಮತ್ತೆ ಸುಂಕಾಸ್ತ್ರ ಪ್ರಯೋಗಿಸಲು ಮುಂದಾದ ಡೊನಾಲ್ಡ್ ಟ್ರಂಪ್

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಮುಂದಿನ ಸುದ್ದಿ
Show comments