Webdunia - Bharat's app for daily news and videos

Install App

ಸರ್ವಪಕ್ಷ ಸಭೆಯಲ್ಲಿ ರೈತರ ಬಿಡುಗಡೆಗೆ ಕ್ರಮ: ಸಿಎಂಗೆ ಜಾರಕಿಹೊಳಿ ಒತ್ತಾಯ

Webdunia
ಗುರುವಾರ, 4 ಆಗಸ್ಟ್ 2016 (17:56 IST)
ಮಹಾದಾಯಿ ಹೋರಾಟದ ವೇಳೆ ಬಂಧನಕೊಳ್ಳಗಾದ ಅಮಾಯಕ ರೈತರನ್ನು ಅಗಸ್ಟ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಿಡುಗಡೆಗೊಳಿಸಬೇಕು ಎಂದು ಸಣ್ಣ ಕೈಗಾರಿಕಾ ಖಾತೆ ಸಚಿವ ರಮೇಶ್ ಜಾರಕಿಹೋಳಿ ಆಗ್ರಹಿಸಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣ ತೀರ್ಪು ವಿರೋಧಿಸಿ ರೈತರು ಪ್ರತಿಭಟನೆ ಕೈಗೊಂಡಿದ್ದಾರೆಯೇ ಹೊರತು ಅವರು ಯಾರನ್ನು ಕೊಲೆ ಮಾಡಲು ಬಂದಿರಲಿಲ್ಲ. ಅವರು ಯಾವುದೇ ಉದ್ವೇಗದಲ್ಲಿ ತಪ್ಪ ಮಾಡಿರಬಹುದು. ಆದರೆ, ರೈತರ ಮೇಲೆ ಲಾಠಿ ಬೀಸಿರುವುದು ಖಂಡನೀಯ ಎಂದು ತಿಳಿಸಿದರು. 
 
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಗಸ್ಟ್ 7ರಂದು ಸರ್ವಪಕ್ಷ ಸಭೆಯಲ್ಲಿ ಕರೆದಿದ್ದಾರೆ. ಈ ಸಭೆಯಲ್ಲಿ ಅಮಾಯಕ ರೈತರನ್ನು ಬಿಡುಗಡೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಬೇಕು. ರೈತರನ್ನು ಕ್ರಿಮಿನಲ್‌ಗಳಂತೆ ಕಾಣಬಾರದು ಎಂದು ಸಣ್ಣ ಕೈಗಾರಿಕಾ ಖಾತೆ ಸಚಿವ ರಮೇಶ್ ಜಾರಕಿಹೋಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Republic of Balochistan: ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರದಿಂದ ಭಾರತಕ್ಕೆ ಏನು ಲಾಭ

Indian Army: ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮುಂದಿನ ಸುದ್ದಿ
Show comments