ಜಮಖಂಡಿ ಉಪಚುನಾವಣೆ: ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಬಂಡಾಯ

Webdunia
ಮಂಗಳವಾರ, 16 ಅಕ್ಟೋಬರ್ 2018 (13:48 IST)
ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಬಂಡಾಯ ಭುಗಿಲೆದ್ದಿದೆ. ಮುಖಂಡ ಸುಶೀಲ್ ಕುಮಾರ ಬೆಳಗಲಿ ಅವರನ್ನು ಪಕ್ಷದಲ್ಲೆ ಉಳಿಸಿಕೊಳ್ಳಲು ಬಸವರಾಜ ನ್ಯಾಮಗೌಡರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸುಶೀಲ್ ಕುಮಾರ್ ಬೆಳಗಲಿ ಪಕ್ಷದಲ್ಲೇ ಉಳಿಸಿಕೊಳ್ಳಲು ಬಸವರಾಜ್ ನ್ಯಾಮಗೌಡರ್ ತೀವ್ರ ವಿರೋಧ ವ್ಯಕ್ತಪಡಿಸಿ ಕಣ್ಣೀರು ಸುರಿಸಿದ್ದಾರೆ. ಬಸವರಾಜ್ ನ್ಯಾಮಗೌಡರ್ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರ್ ಸಹೋದರರಾಗಿದ್ದಾರೆ.

ಮುಖಂಡರ ಒತ್ತಡಕ್ಕೆ ಬಸವರಾಜ್ ನ್ಯಾಮಗೌಡ ಮಣಿಯುತ್ತಿಲ್ಲ. ಹೀಗಾಗಿ ಪ್ರಮುಖರಾದ ಪಾರಸ್ಮಲ್ ಜೈನ್, ಡಿ.ಆರ್. ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಮುಖಂಡರೆದುರು ಬಸವರಾಜ್ ನ್ಯಾಮಗೌಡರ ಕಣ್ಣೀರಿಟ್ಟರು.

ಕಾಂಗ್ರೆಸ್ ಅಸಮಾಧಾನಿತ ಸುಶೀಲ್ ಕುಮಾರ್ ಬೆಳಗಲಿಯನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ವಿರೋಧ ವ್ಯಕ್ತಪಡಿಸಿ ಕಣ್ಣೀರು ಸುರಿಸಿದರು. ಈ ಮೂಲಕ ಬಂಡಾಯ ಮತ್ತಷ್ಟು ಕಾವೇರುವ ಲಕ್ಷಣಗಳು ಗೋಚರಿಸಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments