Daily Horoscope
✕

ವಿವಾದದ ಕಿಡಿ ಹೊತ್ತಿಸಿದ ಜಮೀರ್!

Webdunia
ಶನಿವಾರ, 30 ಏಪ್ರಿಲ್ 2022 (09:54 IST)
ಹುಬ್ಬಳ್ಳಿ ಗಲಭೆಕೋರರ ಕುಟುಂಬಗಳಿಗೆ ಫುಡ್ ಕಿಟ್ ಹಾಗೂ ಧನಸಹಾಯ  ವಿತರಿಸಲು ಮುಂದಾಗುವ ಮೂಲಕ ಶಾಸಕ ಜಮೀರ್ ಅಹಮದ್ ಕಾನ್ ಮತ್ತೆ ವಿವಾದದ ಕಿಡಿ ಹತ್ತಿಸಿದ್ದಾರೆ
               
ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತೊಮ್ಮೆ, ಸಮಾಜ ವಿರೋಧಿಗಳು, ಸಂವಿಧಾನ ವಿರೋಧಿಗಳ ಬೆಂಬಲಕ್ಕೆ ನಿಲ್ಲುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. ಕಲ್ಲು ಹೊಡೆದ್ರೆ ಕಾಸು ಸಿಗುತ್ತದೆ ಅನ್ನೋದನ್ನ ಸಾಬೀತು ಮಾಡಲು ಜಮೀರ್ ಅಹ್ಮದ್ ಹೊರಟಿದ್ದಾರೆ.

ಹುಬ್ಬಳ್ಳಿ ಗಲಭೆಕೋರರಿಗೆ ಆಹಾರ  ಹಾಗೂ ಹಣ  ನೀಡಲು ಹೊರಟಿದ್ದರು ಜಮೀರ್ ಅಹ್ಮದ್ ಖಾನ್. ಬಂಧನಕ್ಕೆ ಒಳಗಾಗಿರುವ ಮನೆಯವರನ್ನು ಕರೆದು ಫುಡ್ ಕಿಟ್ ಹಾಗೂ ಹಣ ನೀಡಲು ಶಾಸಕ ಯೋಜನೆ ರೂಪಿಸಿದ್ದರು. ರಂಜಾನ್ ನೆಪ ಮಾಡಿಕೊಂಡು ಗಲಭೆಕೋರ ಕುಟುಂಬಗಳ ನೆರವಿಗೆ ನಿಲ್ಲುವ ಯತ್ನ ಮಾಡಿದ್ದರು.

ಈಗಾಗಲೇ ಬಂಧನದಲ್ಲಿರುವ ಆರೋಪಿಗಳ ಕುಟುಂಬಕ್ಕೆ ರೇಷನ್ ಹಾಗೂ 5 ಸಾವಿರ ರೂಪಾಯಿ ನೀಡಲು ಜಮೀರ್ ಅಹ್ಮದ್ ತಮ್ಮ ಬೆಂಬಲಿಗರಿಗೆ ಸೂಚಿಸಿದ್ದರು. ಅದರಂತೆಯೇ ಬೆಂಬಲಿಗರು ಕೂಡ ಆಹಾರ ಹಾಗೂ ಹಣವನ್ನು ನೀಡಲು ಯೋಜನೆಯನ್ನು ರೂಪಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments