Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಖಂಡರಿಂದಲೇ ಶಾಸಕ ಜಮೀರ್ ಗೆ ಕ್ಲಾಸ್

ಶಾಸಕ ಜಮೀರ್ ಅಹ್ಮದ್ ಖಾನ್
ಪದೇ ಪದೇ ವಿವಾದಿತ ಹೇಳಿಕೆ ನೀಡಿ ಪಕ್ಷದ ಮುಖಂಡರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್ ಶಾಸಕರೊಬ್ಬರಿಗೆ ಪಕ್ಷದ ಮುಖಂಡರು ಮತ್ತೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.


ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಶಾಸಕ ಜಮೀರ್ ಅಹ್ಮದ್ ಘೋಷಣೆ ಮಾಡಿದ್ದು ಅವರಿಗೆ ಮುಳುವಾಗುತ್ತಿರುವಂತಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದ್ದು, ವಯಕ್ತಿಕವಾಗಿ ಬಹಿರಂಗವಾಗದಂತೆ ಪರಿಹಾರ ಕೊಡುವುದಿದ್ದರೆ ಕೊಡಿ. ಆದರೆ ಈ ವಿಷಯ ಬಯಲಿಗೆ ಬರಬಾರದು ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರಕರಣದಲ್ಲಿ ಆದ ನಷ್ಟವೆಷ್ಟು ಗೊತ್ತಾ?