Daily Horoscope
✕

ಜೇಮ್ಸ್ ಸಿನಿಮಾ ರೀ ರಿಲೀಸ್

Webdunia
ಸೋಮವಾರ, 18 ಏಪ್ರಿಲ್ 2022 (17:54 IST)
ಜೇಮ್ಸ್ ಚಿತ್ರ ತಂಡ ಸಿನಿಮಾವನ್ನು ಸಂಪೂರ್ಣವಾಗಿ ಅಪ್ಪು ಧ್ವನಿಯಲ್ಲೇ ಡಬ್ಬಿಂಗ್ ಮಾಡಿ ರೀ-ರಿಲೀಸ್‌ಗೆ ಪ್ಲಾನ್ ಮಾಡಿದೆ.  ಹೊಸದೊಂದು ಆವಿಷ್ಕಾರದ ಮೂಲಕ ಅಪ್ಪು ಧ್ವನಿಯ ಮಾದರಿಯಿಂದ ಇಡೀ ಸಿನಿಮಾದ ಡಬ್ಬಿಂಗ್ ಅನ್ನು ಮಾಡಲಾಗುತ್ತಿದೆ. ಈ ಹಿಂದೆ ಶಿವಣ್ಣ ನೀಡಿದ್ದ ಧ್ವನಿಯನ್ನು ತೆಗೆದು ಆ ಜಾಗದಲ್ಲಿ ಹೊಸ ಟೆಕ್ನಾಲಜಿ ಮುಖಾಂತರ ಮಾಡಲಾಗುತ್ತಿರುವ ಅಪ್ಪು ಧ್ವನಿಯನ್ನು ಕೂರಿಸಲಾಗುತ್ತಿದೆ ಎಂದು ಜೇಮ್ಸ್ ಸಿನಿಮಾ ನಿರ್ದೇಶಕ ಚೇತನ್ ಕುಮಾರ್ ತಿಳಿಸಿದ್ದಾರೆ. ಅಪ್ಪು ಅಗಲಿಕೆಗೂ ಮುನ್ನ ಜೇಮ್ಸ್ ಸಿನಿಮಾದ ಕೆಲವು ಡಬ್ಬಿಂಗ್ ಪಾರ್ಟ್ಗಳು ಬಾಕಿ ಉಳಿದಿದ್ದು, ಅವರ ಅಣ್ಣ ಶಿವರಾಜ್‌ಕುಮಾರ್ ಧ್ವನಿಯಲ್ಲಿ ಅದನ್ನು ಕಂಪ್ಲೀಟ್ ಮಾಡಿ ರಿಲೀಸ್ ಮಾಡಲಾಗಿತ್ತು. ಅಭಿಮಾನಿಗಳು ಅಪ್ಪು ಚಿತ್ರದಲ್ಲಿ ಶಿವಣ್ಣನ ಧ್ವನಿಯನ್ನು ಮೆಚ್ಚಿದ್ದರೂ ಎಲ್ಲೋ ಒಂದೆಡೆ ಪುನೀತ್ ಧ್ವನಿ ಇದ್ರೇನೆ ಚೆನ್ನಾಗಿರುತ್ತಿತ್ತು ಎಂಬ ನಿರಾಸೆ ಇತ್ತು. ಆದರೆ ಇದೀಗ ಜೇಮ್ಸ್ ತಂಡ ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿವೃತ್ತಿಯ ಬಳಿಕ ರಾಜಕೀಯ ಪ್ರವೇಶಿಸಿದ ಚುನಾವಣಾ ಆಯುಕ್ತರು ಇಬ್ಬರು ಮಾತ್ರ: ಕಾಂಗ್ರೆಸ್ ಅವಧಿಯಲ್ಲಿ ನಡೆದಿತ್ತು ಈ ಘಟನೆ

ವಾಟ್ಸಾಪ್ನಿಂದ ಫೋನ್ ಮೆಮೊರಿ ಫುಲ್ ಆಗಿದೆಯೇ, ಜಾಗ ಉಳಿಸಲು ಈ 4 ಸರಳ ಟಿಪ್ಸ್ ಬಳಸಿ

ಹೊಸ ಕಾರು ತೆಗೆದ ಖುಷಿಯಲ್ಲಿ ಶೋ ರೂಂನಿಂದ ಹೊರಬಂದಿದ್ದಷ್ಟೇ… ಮುಂದೆ ನಡೆದಿದ್ದು ನಿಜಕ್ಕೂ ಶಾಕಿಂಗ್ Video

ಮೈಸೂರು ದಸರಾ ಜಂಬೂ ಸವಾರಿ ಮತ್ತು ವಿಜಯದಶಮಿ ಸಮಯ, ಮಾರ್ಗ ಹಾಗೂ ಸಂಪೂರ್ಣ ವಿವರಗಳು

Karnataka weather: ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಮುಂದಿನ ಸುದ್ದಿ
Show comments