Webdunia - Bharat's app for daily news and videos

Install App

ಜಮೀರ್‌ ಗೆ ಕಂಟಕವಾಯ್ತು ವಿಡಿಯೋ,ಬಿಜೆಪಿ ವ್ಯಂಗ್ಯ

Webdunia
ಶುಕ್ರವಾರ, 22 ಡಿಸೆಂಬರ್ 2023 (18:02 IST)
ದೆಹಲಿಯಿಂದ ವಾಪಸ್ ಬರುವಾಗ  CM ಸಿದ್ರಾಮಯ್ಯ ಅವರಜೊತೆ ಸಚಿವ ಜಮೀರ್ ಅಹ್ಮದ್ ಖಾನ್ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.

ಈ ಪ್ರಯಾಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ,  ಪಕ್ಷದ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಷ ವ್ಯಕ್ತ ಪಡಿಸಿದ್ದು  ರಾಜ್ಯದಲ್ಲಿ ಬರ ಬಂದು ಜನತೆ ಸಂಕಷ್ಟದಲ್ಲಿದ್ದರೆ ಮಜಾವಾದಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತ ಜಮೀರ್ ಅಹ್ಮದ್ ಖಾನ್ ಆಡಂಬರಕ್ಕೇನು ಕಡಿಮೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments