ಜಮ್ಮೀರ್ ಹೇಳಿಕೆ ಹುಚ್ಚು ಹಾಗೂ ವಿಕೃತ

Webdunia
ಶುಕ್ರವಾರ, 17 ನವೆಂಬರ್ 2023 (15:44 IST)
ಸಚಿವ ಜಮ್ಮೀರ್ ಅಹಮದ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ರಿಂದ ಖಂಡನೆ ವ್ಯಕ್ತಪಡಿಸಿದ್ದಾರೆ.ಬೆಂಗಳೂರಲ್ಲಿ ಮಾತನಾಡಿದ ಅವರು, ಜಮ್ಮೀರ್ ಅಹಮದ್ ಅವ್ರೇ ನೀವು ಯಾವುದೋ ಒಂದು ಕೋಮಿನ ಜವಬ್ದಾರಿ ತಗೊಂಡಿಲ್ಲ. ನೀವು ನಿಮ್ಮ ಅಂತರಾಳದ ಮಾತನ್ನು ಆಡಿದ್ದೀರಿ. ಈ ಹೇಳಿಕೆ ನಿಜಕ್ಕೂ ದುರದೃಷ್ಟಕರ.ಇನ್ಮುಂದೆ ಈ ರೀತಿ ಮಾತಾಡದಂತೆ ಎಚ್ಚರಿಕೆ ವಹಿಸಿ ಅಂತಾ ಹೇಳಿದ್ದಾರೆ.

ಒಂದು ಧರ್ಮಕ್ಕೆ ತಲೆಬಾಗಬೇಕು ಅಂದರೆ ಮುಸ್ಲಿಂರಿಗೆ ತಲೆಬಾಗಬೇಕಾ..? ಅಂತಾ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.. ಸಚಿವ ಜಮ್ಮೀರ್ ಹೇಳಿಕೆ ಹುಚ್ಚು ಹಾಗೂ ವಿಕೃತ ಹೇಳಿಕೆ ಅಂತಾ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
ಹಿಂದು ಹಾಗೂ ಮುಸ್ಲಿಂರು ಸೌಹಾರ್ದಯುತವಾಗಿ ಬದುಕಬೇಕು. ನಿಮ್ಮ ಬಾಯಲ್ಲಿ ಬರುವ ಮಾತಿಂದ ಕೋಮು ಘರ್ಷಣೆ ಗಳು ಆಗ್ತಿವೆ. ಎಲುಬಿಲ್ಲದೇ ನಾಲಿಗೆಯಂತೆ ಏನೇನೋ ಮಾತಾಡೋದಲ್ಲ. ಯುಟಿ ಖಾದರ್ ಗೆ ನಾವು ತಲೆಬಾಗಲ್ಲ. ಯುಟಿ ಖಾದರ್ ಇದನ್ನು ಖಂಡಿಸಬೇಕು. ಈ ನಾಡಿನ ಜನರಲ್ಲಿ ಕ್ಷಮಾಪಣೆ ಕೋರಬೇಕು ಅಂತಾ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments