Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ಓಡಾಟದಿಂದ ಬಿಜೆಪಿಗೆ ಶುರುವಾಯ್ತು ನಡುಕ

Webdunia
ಸೋಮವಾರ, 9 ಜನವರಿ 2023 (08:22 IST)
ಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ, ಹೊಸ ಪಕ್ಷ ಕಟ್ಟಿಕೊಂಡು, ಕಲ್ಯಾಣ ಕರ್ನಾಟಕದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರವಾಸ ಮಾಡ್ತಿದ್ದಾರೆ. ಹೇಗಾದರೂ ಮಾಡಿಕೊಂಡು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಿ ಮತ್ತೆ ತನ್ನದೇ ಸಾಮ್ರಾಜ್ಯ ಸ್ಥಾಪನೆಗೆ ಪ್ಲಾನ್ಗೆ ರೆಡಿಯಾಗುತ್ತಿದ್ದಾರೆ.
 
ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿ ಹೇಳಿದ್ದನ್ನು ಮಾಡಿ ತೋರಿಸುವ ಜಾಯಮಾನದ ರಾಜಕಾರಣಿ. ಕಳೆದ ಡಿಸೆಂಬರ್ 25 ರಂದು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ನೂತನ ಪಕ್ಷವನ್ನು ಸ್ಥಾಪನೆ ಮಾಡಿ, ಕಲ್ಯಾಣ ಕರ್ನಾಟಕದಲ್ಲಿ ಒಂದು ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ.

ಹೌದು ಕಳೆದ ಹತ್ತು ವರ್ಷಗಳಿಂದ ಬಳ್ಳಾರಿಯಿಂದ ದೂರ ಇದ್ದ ಜನಾರ್ದನ ರೆಡ್ಡಿ, ಈಗ ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭ ಮಾಡಿದ್ದಾರೆ. ಒಂದು ಕಡೆ ರೆಡ್ಡಿ ಹೊಸ ಪಕ್ಷ, ಬಿಜೆಪಿಗೆ ದೊಡ್ಡ ಮುಳುವಾಗಿದೆ. ಅದರಲ್ಲಿ ರೆಡ್ಡಿ ಪ್ರಾಬಲ್ಯ ಇರೋ ಬಳ್ಳಾರಿ, ಕೊಪ್ಪಳ ರಾಯಚೂರಿನಲ್ಲಿ ಜಿಲ್ಲೆಯಲ್ಲಿ ಬಿಜೆಪಿ ರೆಡ್ಡಿ ಹೊಸ ಪಕ್ಷ ದೊಡ್ಡ ಸವಾಲಾಗಲಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments