ಪರಪ್ಪನ ಅಗ್ರಹಾರ ಜೈಲು ಸೇರಿದ ಜನಾರ್ಧನ ರೆಡ್ಡಿ: ಸಿದ್ದರಾಮಯ್ಯ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಭಾನುವಾರ, 11 ನವೆಂಬರ್ 2018 (17:09 IST)
ಬೆಂಗಳೂರು: ಆಂಬಿಡೆಂಟ್ ಕಂಪನಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ.

ನವಂಬರ್ 24 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲು ನ್ಯಾಯಾಲಯ ಆದೇಶ ನೀಡಿದೆ. ಅದರಂತೆ ಮತ್ತೆ ಗಣಿ ದಣಿ ಜೈಲು ಪಾಲಾಗಿದ್ದಾರೆ. ನಾಳೆ ಅವರಿಗೆ ಕೈದಿ ನಂಬರ್ ನೀಡುವ ಸಾಧ್ಯತೆಯಿದೆ.

ಇನ್ನು, ಜನಾರ್ಧನ ರೆಡ್ಡಿ ಬಂಧನದ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ‘ಉಪ್ಪು  ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರ ವಿರುದ್ಧ ಕಾನೂನೇ ಕ್ರಮ ಕೈಗೊಳ್ಳುತ್ತದೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

ಮುಂದಿನ ಸುದ್ದಿ
Show comments