Webdunia - Bharat's app for daily news and videos

Install App

ಇಂದಿನಿಂದ ಜನಸಂಕಲ್ಪ ಸಮಾವೇಶ

Webdunia
ಮಂಗಳವಾರ, 11 ಅಕ್ಟೋಬರ್ 2022 (15:29 IST)
ಇಂದಿನಿಂದ ಜನಸಂಕಲ್ಪ ಸಮಾವೇಶ ಮಾಡುತ್ತಿದ್ದೇವೆ. ಹಿರಿಯ ನಾಯಕರಾದ ಯಡಿಯೂರಪ್ಪ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಾರ್ಯಕ್ರಮಗಳನ್ನ ಜನರಿಗೆ ಮುಟ್ಟಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ್​​ ಬೊಮ್ಮಾಯಿ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಚುನಾವಣೆಗೆ ಸಜ್ಜಾಗಿ ಮತ್ತೆ BJP ಸರ್ಕಾರ ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಲು ಕಾರ್ಯಕ್ರಮ ಮಾಡ್ತಿದ್ದೇವೆ. ನಮ್ಮ ಕಾರ್ಯಕರ್ತರು, ಪದಾಧಿಕಾರಿಗಳಿಗೆ ಕರೆ ಕೊಟ್ಟಿದ್ದೇವೆ. ಕಾರ್ಯಕರ್ತರಲ್ಲಿ ಬಹಳಷ್ಟು ಉತ್ಸಾಹ ಇದೆ ಎಂದು ತಿಳಿಸಿದ್ರು. ಜನ ಸಂಕಲ್ಪ ಯಾತ್ರೆ ಯಾಶಸ್ವಿಯಾಗಲಿದೆ. ಭಾರತ್ ಜೋಡೋ ಬಗ್ಗೆ ತಲೆ ಕಡೆಸಿಕೊಂಡಿಲ್ಲ. ಆ ಜೋಡೋ ಯಾತ್ರೆ ಯಾರನ್ನ ಜೋಡಿಸುತ್ತಿದೆ, ಯಾರನ್ನ ತೋಡುತ್ತಿದೆ ಅದೆಲ್ಲಾ ಜಗ್ಗತಿಗೆ ಗೊತ್ತಿದೆ. ನಾವು ಚುನಾವಣೆ ಗೆಲ್ಲುವ ಸಂಕಲ್ಪ ಯಾತ್ರೆ ಮಾಡ್ತಿದ್ದೇವೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments