Webdunia - Bharat's app for daily news and videos

Install App

ಇಂದು ಜನಾಶೀರ್ವಾದ ಯಾತ್ರೆ ಸಮಾಪ್ತಿ

Webdunia
ಭಾನುವಾರ, 8 ಏಪ್ರಿಲ್ 2018 (08:22 IST)
ಬೆಂಗಳೂರು: ಫೆಬ್ರವರಿಯಲ್ಲಿ ಪ್ರಾರಂಭವಾದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಗೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಇದಕ್ಕಾಗಿ ಅರಮನೆ ಮೈದಾನ ಸಿದ್ಧಗೊಂಡಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಂಗ್ರೆಸ್ ನ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ಈ ಸಮಾರಂಭ ನಡೆಯಲಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments