Daily Horoscope
✕

ಬಿಕೋ ಅನ್ನುತ್ತಿದೆ ಜಾರಕಿಹೊಳಿ ನಿವಾಸ

Webdunia
ಮಂಗಳವಾರ, 1 ಜನವರಿ 2019 (15:51 IST)
ಸಚಿವ ಸ್ಥಾನ ಕೈತಪ್ಪಿದ್ದರಿಂದಾಗಿ ಯಾರ ಸಂಪರ್ಕಕ್ಕೆ ಸಿಗದಿರುವ ರಮೇಶ ಜಾರಕಿಹೊಳಿ ನಿಗೂಢ ಸ್ಥಳದಲ್ಲಿದ್ದರೆ, ಸದಾ ಜನರಿಂದ ಗಿಜುಗುಡುತ್ತಿದ್ದ ಅವರ ನಿವಾಸ ಕಳೆದೊಂದು ವಾರದಿಂದ ಯಾರೂ ಇಲ್ಲದೇ ಭಣಗುಡುತ್ತಿದೆ.

ದಿನನಿತ್ಯ ಜನರಿಂದ ಗಿಜಗುಡುತ್ತಿದ್ದ ಮನೆ ಇಗ ಬಿಕೋ ಎನ್ನುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿರುವ ರಮೇಶ ಜಾರಕಿಹೊಳಿ ನಿವಾಸದಲ್ಲಿ ಈಗ ಜನರಿಲ್ಲ.

ಕೇವಲ ಕಾರು ಚಾಲಕರು ಮತ್ತು ಮನೆಯಾಳುಗಳು ಬಿಟ್ರೆ ಈ ನಿವಾಸದಲ್ಲಿ ಯಾರು ಇಲ್ಲ. ಸಾಹುಕಾರರ ನಡೆಯನ್ನೆ ಇಡೀ ಕ್ಷೇತ್ರದ ಜನರು ಕಾಯುತ್ತಿದ್ದಾರೆ. ಏನಾಗುತ್ತೆ ಸಾಹುಕಾರರ ನಡೆ ಎಂದು ಕ್ಷೇತ್ರದ ಜನರು ಚರ್ಚೆಯಲ್ಲಿ ತೊಡುಗಿ,  ಗೊಂದಲದಲ್ಲಿದ್ದಾರೆ.

ಕಳೆದ ಒಂದು ವಾರದಿಂದ ಅಜ್ಞಾತ ಸ್ಥಳದಲ್ಲಿರುವ ಸಚಿವ ಮನೆ ಕಡೆನೂ ಬಂದಿಲ್ಲ. ಕ್ಷೇತ್ರದಲ್ಲಿ ಎಷ್ಟೆ ತಡವಾದರೂ ಮನೆಗೆ ಬರುತ್ತಿದ್ದ ರಮೇಶ ಜಾರಕಿಹೊಳಿ ಇಲ್ಲದ ಮನೆಕೂಡಾ ಬಿಕೋ ಅಂತ ಈಗ ಅನ್ನುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments