Daily Horoscope
✕

ಡಿಕೆಶಿ ಉಪಹಾರ ಕೂಟಕ್ಕೆ ಬಾರದ ಜಾರಕಿಹೊಳಿ

Webdunia
ಗುರುವಾರ, 4 ಅಕ್ಟೋಬರ್ 2018 (16:53 IST)
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ನಡೆದ ಉಪಹಾರ ಕೂಟಕ್ಕೆ ಸಚಿವ ರಮೇಶ ಜಾರಕಿಹೊಳಿ ಗೈರಾಗುವ ಮೂಲಕ ತಮ್ಮ ಕೋಪ ಇನ್ನೂ ಕಡಿಮೆಯಾಗಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಕಾಂಗ್ರೆಸ್ ಸಚಿವರೆಲ್ಲ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನಿವಾಸದಲ್ಲಿ ಉಪಹಾರ ಕೂಟ ಹಾಗೂ ಮಹತ್ವದ ಸಭೆ ನಡೆಸಿದರು. ಆದರೆ ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಆರೋಪಿಸಿದ್ದ ಸಚಿವ ರಮೇಶ ಜಾರಕಿಹೊಳಿ ಉಪಹಾರ ಕೂಟಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಸಿಟ್ಟು ಈಗಲೂ ಕಡಿಮೆಯಾಗಿಲ್ಲ ಎಂಬುದನ್ನು ತೋರಿಸಿಕೊಟ್ಟರು.

ಕಾಂಗ್ರೆಸ್ ಸಚಿವರ ಸಭೆಗೆ ಬರುವಂತೆ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಖುದ್ದಾಗಿ ಫೋನ್ ಕರೆ ಮಾಡಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಆಹ್ವಾನಿಸಿದ್ದರು. ಆದರೆ ಸಭೆಯಿಂದ ದೂರ ಉಳಿಯುವ ಮೂಲಕ ಶಿಥಲ ಸಮರ ಈಗಲೂ ಮುಂದುವರಿದಿದೆ ಎಂಬುದಕ್ಕೆ ನಿದರ್ಶನ ಒದಗಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments