Webdunia - Bharat's app for daily news and videos

Install App

ಡಿಕೆಶಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ವೈಯಕ್ತಿಕ ದ್ವೇಷ ತೋರುತ್ತಿದ್ದಾರೆ

Webdunia
ಮಂಗಳವಾರ, 31 ಜನವರಿ 2023 (18:19 IST)
ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲಿ ತಮ್ಮ ನಾಯಕರ ಜತೆ ಷಡ್ಯಂತ್ರ ರೂಪಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ರಮೇಶ್ ಜಾರಕಿಹೊಳಿ ವಿರುದ್ಧ ಗುಡುಗಿದ್ರು.ಇಂದು ಕೆಪಿಸಿಸಿ ಕಚೇರಿಯಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ನಿನ್ನೆಯ ಮಾಧ್ಯಮಗೋಷ್ಟಿಯಲ್ಲಿ ರಮೇಶ್ ಜಾರಕಿಹೊಳಿ ಕೇವಲ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಕೀಳುಮಟ್ಟದ ಆರೋಪಗಳನ್ನು ಮಾಡಿದ್ದಾರೆ.ರಮೇಶ್​ ಜಾರಕಿಹೊಳಿ ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮೇಲೆ ಇರುವ ವೈಯಕ್ತಿಕ ದ್ವೇಷ, ಹಗೆತನವನ್ನು ತೋರಿಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿ ಕಾರಿದ್ರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments