Select Your Language

Notifications

webdunia
webdunia
webdunia
webdunia

ಅಂತಾರಾಷ್ಟ್ರೀಯ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಗೆ ಪಿತೃ ವಿಯೋಗ

ಅಂತಾರಾಷ್ಟ್ರೀಯ ಕ್ರಿಕೆಟಿಗ ಜಾವಗಲ್  ಶ್ರೀನಾಥ್ ಗೆ ಪಿತೃ ವಿಯೋಗ
ಬೆಂಗಳೂರು , ಭಾನುವಾರ, 28 ಅಕ್ಟೋಬರ್ 2018 (19:08 IST)
ಅಂತಾರಾಷ್ಟ್ರೀಯ ಕ್ರಿಕೆಟಿಗ ಜಾವಗಲ್  ಶ್ರೀನಾಥ್ ಗೆ ಪಿತೃ ವಿಯೋಗವಾಗಿದೆ. ಜಾವಗಲ್ ಶ್ರೀನಾಥ್ ರವರ ತಂದೆ  ಚಂದ್ರಶೇಖರ್ (85) ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಇಂದು ಕೊನೆಯುಸಿರೆಳೆದಿದ್ದಾರೆ. ಕುವೆಂಪುನಗರ ನಿವಾಸದಲ್ಲಿ ನಿಧನರಾಗಿದ್ದಾರೆ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರೋ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಅಂತ್ಯಕ್ರಿಯೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್,  ಅನಿಲ್ ಕುಂಬ್ಳೆ ಭಾಗಿಯಾಗಿದ್ದರು.




Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮಾ ರೀತಿಯಲ್ಲಿ ಚಿಪ್ಪಂದಿಕಳ್ಳರ ಸೆರೆ