Webdunia - Bharat's app for daily news and videos

Install App

ಜವಾದ್ ಚಂಡಮಾರುತ: ಆಂಧ್ರಪ್ರದೇಶದ ಮೂರು ಜಿಲ್ಲೆಗಳಿಂದ 54, 008 ಜನರ ಸ್ಥಳಾಂತರ

Webdunia
ಶನಿವಾರ, 4 ಡಿಸೆಂಬರ್ 2021 (20:23 IST)
ಜವಾದ್ ಚಂಡಮಾರುತ ಶನಿವಾರ ಉತ್ತರ ಆಂಧ್ರಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿರುವುದರಿಂದ, ರಾಜ್ಯ ಸರ್ಕಾರವು ಮೂರು ಜಿಲ್ಲೆಗಳಿಂದ 54,008 ಜನರನ್ನು ಸ್ಥಳಾಂತರಿಸಿದೆ.
ರಕ್ಷಣಾ ತಂಡವು ಶ್ರೀಕಾಕುಳಂ ಜಿಲ್ಲೆಯಿಂದ 15,755 ಜನರನ್ನು, ವಿಜಯನಗರದಿಂದ 1,700 ಮತ್ತು ವಿಶಾಖಪಟ್ಟಣದಿಂದ 36,553 ಜನರನ್ನು ಸ್ಥಳಾಂತರಿಸಿದೆ.
ಶಾಲೆಗಳು ಮತ್ತು ಸಮುದಾಯ ಭವನಗಳಲ್ಲಿ ಸರ್ಕಾರ 197 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ (ಎನ್‌ಡಿಆರ್‌ಎಫ್) 11 ತಂಡಗಳನ್ನು ನಿಯೋಜಿಸಲಾಗಿದ್ದು, ರಾಜ್ಯ ವಿಪತ್ತು ಪರಿಹಾರ ದಳದ (ಎಸ್‌ಡಿಆರ್‌ಎಫ್) ಐದು ತಂಡಗಳು ಮತ್ತು ಕೋಸ್ಟ್ ಗಾರ್ಡ್‌ನ ಆರು ತಂಡಗಳು ಸ್ಥಳದಲ್ಲಿವೆ.
ಗ್ರಾಮ ಕಾರ್ಯದರ್ಶಿಗಳು ಮತ್ತು ಜಿಲ್ಲಾಧಿಕಾರಿಗಳು ರಾತ್ರಿಯಿಡೀ ಕಾರ್ಯನಿರ್ವಹಿಸಲಿದ್ದಾರೆ.ಎರಡು ಹೆಲಿಕಾಪ್ಟರ್‌ಗಳು ಸನ್ನದ್ಧ ಸ್ಥಿತಿಯಲ್ಲಿವೆ. ಯಾವುದೇ ಅನಿರೀಕ್ಷಿತ ಪರಿಸ್ಥಿತಿ ಎದುರಿಸಲು ₹ 1 ಕೋಟಿ ಬಿಡುಗಡೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments