Webdunia - Bharat's app for daily news and videos

Install App

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು

Krishnaveni K
ಬುಧವಾರ, 9 ಜುಲೈ 2025 (10:34 IST)
Photo Credit: X
ಬೆಂಗಳೂರು: ಹಾಸನದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದಂತೇ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ.

ಹಾಸನ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ದಿನನಿತ್ಯ ಹೃದಯಾಘಾತ ಪ್ರಕರಣಗಳು ಕೇಳಿಬರುತ್ತಿವೆ. ಇದು ಜನರಲ್ಲಿ  ಆತಂಕ ಮೂಡಿಸಿದೆ. ಹೀಗಾಗಿ ಸಣ್ಣ ಪುಟ್ಟ ಲಕ್ಷಣಗಳು ಕಂಡುಬಂದ ತಕ್ಷಣ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳುತ್ತಿದ್ದಾರೆ.

ಈ ರೀತಿ ಚೆಕ್ ಅಪ್ ಮಾಡಿಸಿಕೊಳ್ಳಲು ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜಯದೇವ ಆಸ್ಪತ್ರೆಯಲ್ಲಿ ಹೊರರೋಗಿಳ ಸಂಖ್ಯೆ ಹೆಚ್ಚಾಗಿದೆ. ಹೆಚ್ಚುವರಿ ಕೌಂಟರ್ ಗಳನ್ನು ತೆರೆಯಲಾಗಿದೆ. ವೈದ್ಯರೂ ಹೆಚ್ಚುವರಿ ಕೆಲಸ ಮಾಡಬೇಕಾಗುತ್ತಿದೆ.

ಇದರಿಂದಾಗಿ ನಿಜವಾಗಿಯೂ ಹೃದಯದ ಸಮಸ್ಯೆಯಿದ್ದು ಚೆಕ್ ಅಪ್ ಮಾಡಿಸಿಕೊಳ್ಳುವವರಿಗೆ ತೊಂದರೆಯಾಗುತ್ತಿರುವುದಂತೂ ನಿಜ. ಆಸ್ಪತ್ರೆಗೆ ಬರುವವರ ಸಂಖ್ಯೆ ದುಪ್ಪಟ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

Karnataka Weather: ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments