Daily Horoscope
✕

ಟಿಕೆಟ್ ಗಾಗಿ ಹೈಕಮಾಂಡ್ ಬಳಿ ಮನವಿ ಮಾಡಿಕೊಂಡ ಜಯಮಾಲಾ

Webdunia
ಗುರುವಾರ, 8 ಫೆಬ್ರವರಿ 2018 (10:23 IST)
ಬೆಂಗಳೂರು : ವಿಧಾನ ಸಭಾ ಚುನಾವಣಿ ಸಮಿಪಿಸುತ್ತಿದ್ದಂತೆ ರಾಜಕೀಯ ಮುಖಂಡರು ತಮ್ಮ ಕ್ಷೇತ್ರಗಳ ಟಿಕೆಟ್‍ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡುತ್ತಿದ್ದಾರೆ. ಹಾಗೇ ಪರಿಷತ್ ಸದಸ್ಯೆ ಜಯಮಾಲಾ ಅವರು ಕೂಡ ಟಿಕೆಟ್‍ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

 
ಈ ಬಾರಿ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ ಸ್ಪರ್ಧಿಸದೇ ಇದ್ದರೆ ಸಾಗರ ಕ್ಷೇತ್ರದ ಟಿಕೆಟ್ ತಮಗೆ ನೀಡಬೇಕೆಂದು ಪರಿಷತ್ ಸದಸ್ಯೆ ಜಯಮಾಲ ಅವರು ಹೈಕಮಾಂಡ್ ಮುಂದೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಕಾಗೋಡು ತಿಮ್ಮಪ್ಪ ಅವರ ಬದಲಾಗಿ ಅವರ ಪುತ್ರಿಗೆ ಸಾಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗುತ್ತಿದೆ ಎಂಬ ಸುದ್ದಿ ಕಾಂಗ್ರೆಸ್ ಅಂಗಳದಲ್ಲಿ ಹರಿದಾಡುತ್ತಿವೆ. ಈ ನಡುವೆ ಜಯಮಾಲಾ ಸಾಗರ ಅಖಾಡಕ್ಕೆ ಎಂಟ್ರಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments