ಜಯನಗರದಲ್ಲಿ ಜಯದತ್ತ ಸೌಮ್ಯಾ ರೆಡ್ಡಿ ದಾಪುಗಾಲು

Webdunia
ಬುಧವಾರ, 13 ಜೂನ್ 2018 (11:16 IST)
ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರ ಚುನಾವಣೆಯ 14 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

14 ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಬಳಿಕ ಸೌಮ್ಯಾ ರೆಡ್ಡಿ ಒಟ್ಟು 51,192 ಮತ ಗಳಿಸಿದ್ದಾರೆ. ಬಿಜೆಪಿಯ ಪ್ರಹ್ಲಾದ್ ಬಾಬು 44,292 ಮತಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಸೌಮ್ಯ ರೆಡ್ಡಿ ಒಟ್ಟಾರೆ 6,900 ಮತಗಳೊಂದಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ 1451 ಮತ ಪಡೆದಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸೌಮ್ಯ ರೆಡ್ಡಿ ಗೆಲುವು ಬಹುತೇಕ ನಿಶ್ಚಿತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments