ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿ ಸರಳಾಚರಣೆ

Webdunia
ಸೋಮವಾರ, 21 ಜನವರಿ 2019 (18:42 IST)
ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ  ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯಿಂದ ಸೋಮವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಮಾರಂಭ ಆಯೋಜಿಸಲಾಗಿತ್ತು.

ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ಪ್ರಯುಕ್ತ ರಾಜ್ಯ ಸರ್ಕಾರವು ಸೋಮವಾರದಿಂದಲೆ ಜಾರಿಗೆ ಬರುವಂತೆ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು, ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಗಳು ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆಯೂ ಮಾಡಲಾಯಿತು.

ತೊನಸನಹಳ್ಳಿ ಎಸ್. ಗ್ರಾಮದ ಅಲ್ಲಮಪ್ರಭು ಪೀಠಾಧಿಪತಿ ಪೂಜ್ಯ ಮಲ್ಲಣ್ಣಪ್ಪ ಮಹಾಸ್ವಾಮಿ ಅವರ ಸಾನಿಧ್ಯದಲ್ಲಿ ಸಮಾರಂಭ ಜರುಗಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments