Daily Horoscope
✕

ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ ಜೆಸಿಬಿ ಘರ್ಜನೆ

Webdunia
ಬುಧವಾರ, 12 ಜುಲೈ 2023 (17:20 IST)
ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ ಜೆಸಿಬಿ ಘರ್ಜಿಸಿದೆ.ನಗರದ  ಆಸ್ಟೀನ್ ಟೌನ್ ನಲ್ಲಿ ಅನಧಿಕೃತ ಶೆಡ್ ಗಳ ತೆರವು ಮಾಡಲಾಗಿದೆ. ಬಿಡಿಎ ಅಲರ್ಟ್ ಮಾಡಿದ್ದ ಜಾಗದಲ್ಲಿ ಅನಧಿಕೃತವಾಗಿ ಮಳೆಗೆಗಳು ತಲೆ ಎತ್ತಿದ್ದು,ಅನಧಿಕೃತ ಮಳಿಗೆಗಳಲ್ಲಿ ಅಕ್ರಮ ಚಟುವಟಿಕೆ ಆರೋಪ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.ದೊಮ್ಮಲೂರು ಉಪವಿಭಾಗದ ಎಇಇ ಮೂರ್ತಿ ನೇತೃತ್ವದಲ್ಲಿ ತೆರವು ಕಾರ್ಯ ಮಾಡಲಾಗಿದೆ.20 ಕ್ಕೂ ಹೆಚ್ಚು ಅನಧಿಕೃತ ಶೆಡ್ ಗಳ ತೆರವು ಮಾಡಲಾಗಿದೆ.ಕೆಬಿಆರ್ ರಸ್ತೆಯಲ್ಲಿದ್ದ ತಳ್ಳೋ ಗಾಡಿಗಳ ತೆರವು ಮಾಡಿದ್ದು,ಮಳಿಗೆಗಳನ್ನ ಖಾಲಿ ಮಾಡಿಸಿ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ತೆರವು ಕಾರ್ಯಾಚರಣೆ ಮಾಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments