Daily Horoscope
✕

ಜೆಡಿಎಸ್ ಮುಖಂಡನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು

Webdunia
ಮಂಗಳವಾರ, 25 ಡಿಸೆಂಬರ್ 2018 (10:55 IST)
ಮಂಡ್ಯ : ಜೆಡಿಎಸ್ ಮುಖಂಡರೊಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರಿನ ಟಿಬಿ ಸರ್ಕಲ್ ಬಳಿ ನಡೆದಿದೆ.


ಹೊನ್ನಲಗೆರೆ ಪ್ರಕಾಶ್ (50) ಕೊಲೆಯಾದ ದುರ್ದೈವಿ. ಸೋಮವಾರ ಮಧ್ಯಾಹ್ನ ಮದ್ದೂರು ಪಟ್ಟಣದ ಟಿಬಿ ಸರ್ಕಲ್ ಬಳಿ ಕಾರಿನಲ್ಲಿ ಕುಳಿತಿದ್ದ ಪ್ರಕಾಶ್‍ರನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಗಳು, ಕತ್ತು ಸೀಳಿ ಪರಾರಿಯಾಗಿದ್ದಾರೆ. ಇದರಿಂದ ಪ್ರಕಾಶ್ ಕಾರಿನಲ್ಲೇ ಮೃತಪಟ್ಟಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್ ಹತ್ಯೆಯಾದ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಸಂಸದ ಶಿವರಾಮೇಗೌಡರೂ ಬೆಂಗಳೂರು, ಮೈಸೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮುಂದಿನ ಸುದ್ದಿ
Show comments